<p>ಬಿಗ್ಬಾಸ್ ವೀಕೆಂಡ್ ಎಪಿಸೋಡ್ನಲ್ಲಿ ಕಿಚ್ಚ ನಡೆಸಿಕೊಡೋ ಕಟಕಟೆಗೆ ಅದರದ್ದೇ ಆದ ಅಭಿಮಾನಿ ಬಳಗ ಇದೆ. ವಾರವಿಡಿ ಚೆನ್ನಾಗಿ ಆಡಿದ ಸ್ಪರ್ಧಿಗಳಿಗೆ ಚಪ್ಪಾಳೆ ಕೊಡೋ ಸುದೀಪ್, ದಾರಿ ತಪ್ಪಿದವರಿಗೆ ಸರಿಯಾಗಿ ಕ್ಲಾಸ್ ಕೂಡ ತೆಗೆದುಕೊಳ್ತಾರೆ. </p>