ಬೆಳಗಾವಿ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಲಕ್ಷ್ಮಣ ಸವದಿ, ರಮೇಶ ಕತ್ತಿ ಹೇಳಿದ್ದಿಷ್ಟು
2025-11-10 1,736 Dailymotion
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅಣ್ಣಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾಗಿ ರಾಜು ಕಾಗೆ ಅಧಿಕೃತವಾಗಿ ಆಯ್ಕೆಗೊಂಡಿದ್ದು, ಈ ಬಗ್ಗೆ ಲಕ್ಷ್ಮಣ ಸವದಿ ಹಾಗೂ ರಮೇಶ್ ಕತ್ತಿ ಪ್ರತಿಕ್ರಿಯಿಸಿದ್ದಾರೆ.