ಮತ್ತೆ ಪ್ರತಿಧ್ವನಿಸಿದ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು: ಮುಖ್ಯಮಂತ್ರಿಗೆ ಪತ್ರ ಬರೆದ ರಾಜು ಕಾಗೆ: ಹೋರಾಟದ ನಾಯಕತ್ವ ವಹಿಸಿಕೊಳ್ಳುವ ಮಾತು
2025-11-11 61 Dailymotion
ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ 15 ಜಿಲ್ಲೆಗಳನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.