ದೆಹಲಿ ಕಾರು ಸ್ಫೋಟ ಪ್ರಕರಣವನ್ನು ಕಾಂಗ್ರೆಸ್ ಖಂಡಿಸುತ್ತದೆ, ಆರೋಪ ಮಾಡುವ ಸಮಯ ಇದಲ್ಲ: ಡಿಸಿಎಂ
2025-11-11 11 Dailymotion
ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.