Surprise Me!

'ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ': ಹೋರಾಟಗಾರರ ಪಟ್ಟು

2025-11-12 11 Dailymotion

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಸೇರಿದಂತೆ ಉತ್ತರ ಕರ್ನಾಟಕ ಪರ ಹೋರಾಟ ಸಂಘಟನೆಗಳು ಪಟ್ಟು ಹಿಡಿದಿವೆ.

Buy Now on CodeCanyon