ಮಂಗಳವಾರ ತಡರಾತ್ರಿ, ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಗೋವಿಂದ ಡಿಸ್ಚಾರ್ಜ್ ಆಗಿದ್ದಾರೆ.