ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವಿನ ಮಾತುಕತೆ ಫಲಕಾರಿಯಾಗದ ಹಿನ್ನೆಲೆ ಇಂದು ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.