ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರಿಗೆ ಪರಮೇಶ್ವರ್ ಪತ್ರ; ಫಲಿತಾಂಶ ಸುಧಾರಣೆಗೆ ಕ್ರಮ
2025-11-13 40 Dailymotion
ತುಮಕೂರು ಜಿಲ್ಲೆಯ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಪೋಷಕರಿಗೆ ಪತ್ರ ಬರೆದಿರುವ ಪರಮೇಶ್ವರ್, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರು ಕಲಿಸಿದ ಪಾಠ ಪ್ರವಚನ ಅಭ್ಯಾಸ ಮಾಡಿಸುವುದು ಪೋಷಕರ ಜವಾಬ್ದಾರಿ ಆಗಿರುತ್ತದೆ ಎಂದು ತಿಳಿಸಿದ್ದಾರೆ.