Surprise Me!

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ, ಸಾರ್ವಜನಿಕರಿಂದ ಪ್ರತಿಭಟನೆಗೆ ತಯಾರಿ: ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

2025-11-13 136 Dailymotion

ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ವೈದ್ಯರು, ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಆರೋಗ್ಯಾಧಿಕಾರಿ, ಸಾರ್ವಜನಿಕರ ಬಳಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

Buy Now on CodeCanyon