ರೈತರ ಆತ್ಮಹತ್ಯೆ ತಡೆಗಟ್ಟಿ, ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುವಂತೆ ರೈತ ಸಂಘ ಹಾಗೂ ಕುಟುಂಬದ ಸದಸ್ಯರು ಆಗ್ರಹಿಸಿದರು.