ಬಾಗಲಕೋಟೆ: ಕಬ್ಬಿನ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ, ನಿಷೇಧಾಜ್ಞೆ ಜಾರಿ
2025-11-14 0 Dailymotion
ಸಕ್ಕರೆ ಕಾರ್ಖಾನೆ ಬಳಿ ಇದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ ಹಚ್ಚಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಈ ಬೆನ್ನಲ್ಲೇ ಮೂರು ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.