ಸುಳ್ವಾಡಿ ವಿಷ ಪ್ರಸಾದ ದುರಂತದ ಮೊದಲನೇ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಮಂಜೂರು ಖಂಡಿಸಿ ಸಂತ್ರಸ್ತರು ಪ್ರತಿಭಟನೆ ನಡೆಸಿದರು.