ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಯೋವೃದ್ಧನನ್ನು ಕೊಂದ ಮೂವರು ಈಗ ಜೈಲುಪಾಲಾಗಿದ್ದಾರೆ.