Surprise Me!

ಎರಡನೇ ಬೆಳೆಗೆ ತುಂಗಭದ್ರಾ ಜಲಾಶಯದ ನೀರು ಕೊಡಲು ಆಗುವುದಿಲ್ಲ: ಡಿ.ಕೆ.ಶಿವಕುಮಾರ್

2025-11-15 0 Dailymotion

ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 125ನೇ ನೀರಾವರಿ ಸಲಹಾ ಸಮಿತಿ ಸಭೆಯು ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯಿತು.

Buy Now on CodeCanyon