ಸ್ಯಾಂಡಲ್ವುಡ್ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಉದ್ಯಮಿಯೊಬ್ಬರನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.