ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಕೃಷಿ ಮೇಳ ನಡೆಯುತ್ತಿದ್ದು, ಅಲ್ಲಿ ವಿವಿಧ ಸಲಕರಣೆಗಳ ಪ್ರಾತ್ಯಕ್ಷಿಕೆ ನಡೆಯುತ್ತಿದೆ.