ಕಳೆದ 32 ದಿನಗಳಲ್ಲಿ 7 ದೊಡ್ಡ ಹುಲಿಗಳು ಹಾಗೂ 8 ಮರಿಗಳನ್ನು ಸೆರೆಹಿಡಿಯಲಾಗಿದೆ ಎಂದು ಡಿಸಿಎಫ್ ಪರಮೇಶ್ವರ್ ಈಟಿವಿ ಭಾರತ್ ಗೆ ಮಾಹಿತಿ ನೀಡಿದರು.