ಹಾವೇರಿ: ಹೆರಿಗೆಗೆ ಬಂದ ಮಹಿಳೆಗೆ ಚಿಕಿತ್ಸೆ ನೀಡದೇ ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ; ಮಗು ಸಾವು
2025-11-18 8 Dailymotion
ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆರೋಗ್ಯ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದಾಗಿ ಮಗು ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.