ರೈತನಿಗೆ ಭೂ ಪರಿಹಾರ ಕೊಡದೇ ಸತಾಯಿಸಿದ ವಿಸಿ ನಾಲಾ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕಚೇರಿಯನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ.