ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕರು ಮಲೆ ಮಹದೇಶ್ವರ ಸ್ವಾಮಿಗೆ ಬಿಲ್ವಪತ್ರೆ ಹಾಗೂ ರುದ್ರಾಭಿಷೇಕ ನೆರವೇರಿಸಿದರು.