ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯ ಕೃಷ್ಣಮೃಗಗಳ ಸಾವಿನ ಮನೆಯಾಗಿ ಮಾರ್ಪಟ್ಟಿದೆ.