Surprise Me!

ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ ಮಾದರಿ ಕಲಾಪ ವೀಕ್ಷಣೆ: ಸ್ಪೀಕರ್ ಯು.ಟಿ. ಖಾದರ್ ಮಾಹಿತಿ

2025-11-19 8 Dailymotion

ಮೂರು ವಿಶ್ವ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರು ದಿನವಿಡೀ ವಿಧಾನಸಭೆ, ವಿಧಾನಪರಿಷತ್ ಕಾರ್ಯ ಕಲಾಪಗಳನ್ನು ವೀಕ್ಷಿಸಲು ಅವಕಾಶ ನೀಡಲಾಗುವುದು ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

Buy Now on CodeCanyon