ನಿತೀಶ್ ಕುಮಾರ್ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ದಾಖಲೆಯ 10 ನೇ ಬಾರಿಗೆ ಬಿಹಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.