Surprise Me!

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಮರಣ ಪ್ರಕರಣ: ಡಿಸಿ ಭೇಟಿ‌, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ

2025-11-20 25 Dailymotion

ಹಾವೇರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆರೋಗ್ಯ ಆಸ್ಪತ್ರೆಯಲ್ಲಿ ನವಜಾತ ಶಿಶು ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ್​ ಜಿಲ್ಲಾಸ್ಪತ್ರೆಗೆ ಭೇಟಿ‌ ನೀಡಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದರು.

Buy Now on CodeCanyon