'ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ'; ಸಿಎಂ ಸ್ಪಷ್ಟನೆ ಬೆನ್ನಲ್ಲೇ ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ
2025-11-20 32 Dailymotion
ಸಿಎಂ ಸಿದ್ದರಾಮಯ್ಯ ಅವರು ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಇಲ್ಲ ಎಂದು ಕೆ ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.