ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷವೂ ತಾವೇ ಸಿಎಂ ಆಗಿರುವುದಾಗಿ ಚಾಮರಾಜನಗರದಲ್ಲಿ ನೀಡಿರುವ ಹೇಳಿಕೆ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.