ಆಗ ‘ಕ್ರಾಂತಿ’.. ಈಗ ‘ದಿ ಡೆವಿಲ್’.. ಫ್ಯಾನ್ಸ್ ಮೇಲೆ ಭಾರ; ದರ್ಶನ್ ವಿಚಾರ.. ದಿ ಡೆವಿಲ್ ತಂಡಕ್ಕೆ ಮುಜುಗರ..?
2025-11-21 1 Dailymotion
<p>ದಿ ಡೆವಿಲ್ ಚಿತ್ರತಂಡ ಇದೂವರೆಗೂ ಪ್ರಚಾರಕ್ಕಾಗಿ ಮಾಧ್ಯಮಗಳ ಮುಂದೆ ಬಂದಿಲ್ಲ. ಬರೀ ಅಭಿಮಾನಿಗಳನ್ನೇ ನೆಚ್ಚಿಕೊಂಡು ಪಬ್ಲಿಸಿಟಿ ಮಾಡ್ತಾ ಇದೆ. ಈ ಹಿಂದೆ ಕ್ರಾಂತಿ ಸಿನಿಮಾ ಕೂಡ ಇದೇ ರೀತಿ ಅಭಿಮಾನಿಗಳ ಪ್ರಚಾರವನ್ನ ಮಾತ್ರ ನೆಚ್ಚಿಕೊಂಡು ತೆರೆಗೆ ಬಂದಿತ್ತು.</p>