ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದಂತೆ ನಾವೆಲ್ಲರೂ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.