ನನ್ನನ್ನು ಮಂತ್ರಿ ಮಾಡುವಂತೆ ದೆಹಲಿಗೆ ಹೋಗಿ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದೇನೆ ಎಂದು ನವಲಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೋನರೆಡ್ಡಿ ತಿಳಿಸಿದ್ದಾರೆ.