ಒಂದು ವಾರದಲ್ಲಿ ಗೃಹಲಕ್ಷ್ಮಿಯ 23ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.