ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಆರೋಪಿ ತಂದೆಯನ್ನು ಕಲಬುರಗಿ ನಗರದ ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.