Cine Express: ದಾಸನಿಗಾಗಿ ಫ್ಯಾನ್ಸ್ ಮಸ್ತ್ ಸಾಂಗ್ ಡೆಡಿಕೇಟ್! ನಾಗಾರ್ಜುನಗೆ ಮತ್ತೆ ಶಾಕ್ ಕೊಟ್ಟ ಸರ್ಕಾರ!
2025-11-22 290 Dailymotion
<p>ನಟ ನಾಗಾರ್ಜುನಗೆ ತೆಲಂಗಾಣ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಲೇ ಬರುತ್ತಿದೆ. ಈ ಹಿಂದೆ ನಾಗಾರ್ಜುನಗೆ ಸೇರಿದ ದೊಡ್ಡ ಕಲ್ಯಾಣ ಮಂಟಪವನ್ನು ನೊಟೀಸ್ ನೀಡಿ ನೆಲಸಮಗೊಳಿಸಿತ್ತು. </p>