ಸರ್ಕಾರ ಹಾಗೂ ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಕೇಂದ್ರ ಆರಂಭಿಸಲಾಗಿದೆ.