ಮಹಿಳೆಯ ಗರ್ಭಾಶಯದಲ್ಲಿ ಬೆಳೆದಿದ್ದ 3.7 ಕೆಜಿ ಗಡ್ಡೆಯನ್ನು ತೆಗೆಯುವಲ್ಲಿ ಬಿಮ್ಸ್ ಸ್ತ್ರೀರೋಗ ವಿಭಾಗದ ತಜ್ಞ ವೈದ್ಯರು ಯಶಸ್ವಿಯಾಗಿದ್ದಾರೆ.