'ನನ್ನಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ' ಅನ್ನೋದನ್ನು ನಾನು ಒಪ್ಪಲ್ಲ: ಡಿಕೆಶಿಗೆ ಸತೀಶ್ ಜಾರಕಿಹೊಳಿ ಟಾಂಗ್
2025-11-23 15 Dailymotion
ಶ್ರೇಯಸ್ಸನ್ನು ಕೆಲವೇ ಜನರು ತೆಗೆದುಕೊಳ್ಳುವುದನ್ನು ನಾವು ಒಪ್ಪುವುದಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಕೆಶಿಗೆ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ.