ಕಾರು ಪಾರ್ಕ್ ಮಾಡಿದ ವಿಚಾರ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.