ನಮ್ಮ ಸರ್ಕಾರ ಅಧಿಕಾರದಲ್ಲಿರುವವರೆಗೂ ಯಾವ ಗ್ಯಾರಂಟಿ ಯೋಜನೆಗಳೂ ನಿಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.