ಶಿಕ್ಷಕರ ಹುದ್ದೆಗಳ ಭರ್ತಿಗೆ ಬದಲಾಗಿ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ ಎಂದು ಪ್ರಗತಿಪರ ಚಿಂತಕರು ಆರೋಪಿಸುತ್ತಿದ್ದಾರೆ.