ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರಿಗೆ ಏನು ಗೌರವ ಕೊಡಬೇಕೋ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.