ಶಾಸಕರು ಮತ್ತು ಜಿಲ್ಲಾಧಿಕಾರಿಗಳು ಮಾಡಿದ ಮನವಿ ಪರಿಗಣಿಸಿ, ರೈತರು ಎಳನೀರು ಸೇವಿಸುವ ಮೂಲಕ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿ, ಧರಣಿ ಹಿಂಪಡೆದರು.