ಉಡುಪಿಯಲ್ಲಿ ನ.28ರಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಖಚಿತವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರು ಮಾಹಿತಿ ನೀಡಿದ್ದಾರೆ.