ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು, ಅವರೊಂದಿಗಿನ ಒಡನಾಟವನ್ನು ನೆನೆದು ಕಂಬನಿ ಮಿಡಿದರು.