ನಂದಿನಿ ಬ್ರ್ಯಾಂಡ್ನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಪ್ರಕರಣದ ಕಿಂಗ್ಪಿನ್ಗಳಾಗಿರುವ ದಂಪತಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ.