ಒಂದು ವಾರದಲ್ಲಿ ರಜೆಗೆ ಬರಬೇಕಿದ್ದ ಯೋಧ ಹೃದಯಾಘಾತದಿಂದ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಿತು.