ಬುಧವಾರ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಭಕ್ತಿಯಿಂದ ನಡೆದಿದ್ದು, ಸುಬ್ರಹ್ಮಣ್ಯಸ್ವಾಮಿಗೆ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ.