ರಾಜ್ಯದಲ್ಲಿನ ರಾಜಕೀಯ ಗೊಂದಲದ ಬಗ್ಗೆ ದೆಹಲಿಯಲ್ಲೇ ತೀರ್ಮಾನ ಆಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.