ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವ ಕುಸ್ತಿಪಟು ವಿಕ್ರಂ ಚಿಲ್ಲಣ್ಣವರ ಅವರು ಉಜ್ಬೇಕಿಸ್ತಾನದಲ್ಲಿ ನಡೆಯಲಿರುವ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.