ರಾಜ್ಯದಲ್ಲಿನ ಸದ್ಯದ ರಾಜಕೀಯ ಗೊಂದಲ ಬಗೆಹರಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತಮ್ಮನ್ನು ದೆಹಲಿಗೆ ಆಹ್ವಾನಿಸುವ ಕುರಿತಂತೆ ಸಿಎಂ ಹಾಗೂ ಡಿಸಿಎಂ ಪ್ರತಿಕ್ರಿಯಿಸಿದರು.