Surprise Me!

ಬೆಳ್ಳಂಬೆಳಗ್ಗೆ ಉಪಲೋಕಾಯುಕ್ತರ ಸಿಟಿ ರೌಂಡ್ಸ್; ಅವ್ಯವಸ್ಥೆ ಕಂಡು ಕೆಂಡಾಮಂಡಲ

2025-11-28 179 Dailymotion

ರಾಜ್ಯ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಚಾಮರಾಜನಗರದ ಘನ ತ್ಯಾಜ್ಯ ವಿಲೇವಾರಿ ಘಟಕ, ಜಿಲ್ಲಾಸ್ಪತ್ರೆ, ಸರ್ಕಾರಿ‌ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ವಸ್ತುಸ್ಥಿತಿಯನ್ನು ಪರಿಶೀಲಿಸಿದರು.

Buy Now on CodeCanyon