ರಾಮಜನ್ಮಭೂಮಿ ಆಂದೋಲನದಲ್ಲಿ ಉಡುಪಿಯ ಪಾತ್ರ ಏನೆಂಬುದು ಇಡೀ ದೇಶಕ್ಕೆ ತಿಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.